ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯುತ್ತಿರುವ ಡಿಕೆ.ಶಿವಕುಮಾರ್. 
ರಾಜ್ಯ

ಕೆಂಪೇಗೌಡ ಬಡಾವಣೆ ಕಾಮಗಾರಿ ಕಂಡು ಡಿಕೆ.ಶಿವಕುಮಾರ್ ಅಸಮಾಧಾನ

ಬಿಡಿಎ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಲ ಸೌಕರ್ಯಗಳ ಕೊರತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಬಿಡಿಎ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಲ ಸೌಕರ್ಯಗಳ ಕೊರತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಪರಿಶೀಲನೆ ವೇಳೆ ಶಿವಕುಮಾರ್ ಅವರು, ಲೇಔಟ್ ರಚನೆಗೆ ಅಗತ್ಯವಿರುವ ಶೇ 60ರಷ್ಟು ಭೂಮಿಯನ್ನು ಮಾತ್ರ ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ. "ಭೂಸ್ವಾಧೀನ ಸಮಸ್ಯೆ ಮತ್ತು ಪರಿಹಾರದ ವಿಧಾನಗಳ ಬಗ್ಗೆ ಕಂದಾಯ ಇಲಾಖೆ ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸುತ್ತೇನೆ" ಎಂದು ಹೇಳಿದರು.

ಬಡಾವಣೆಯ ಬಗ್ಗೆ ದೂರುಗಳು ಬರುತ್ತಿದ್ದು, ಮುಂದಿನ ಮಾರ್ಗದ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

'ಬಡಾವಣೆಯಲ್ಲಿ ವಿದ್ಯುತ್ ಸರಬರಾಜು, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳಿಲ್ಲದಿರುವುದು ಎದ್ದು ಕಾಣುತ್ತಿದೆ. ಮೂಲಸೌಕರ್ಯಗಳ ಕೊರತೆಯಿಂದಾಗಿಯೇ ಮನೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ನಿವೇಶನ ಹಂಚಿಕೆದಾರರು ಹೇಳಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!