ಕೆಎಸ್ ಈಶ್ವರಪ್ಪ 
ರಾಜ್ಯ

ಪಾಕಿಸ್ತಾನ ಭಾರತದ ಭಾಗವಾಗಲಿದೆ, ಮೋದಿ ನಾಯಕತ್ವ ಬೇಕೆಂದು ಅಲ್ಲಿನ ಜನರು ಬಯಸುತ್ತಾರೆ: ಕೆಎಸ್ ಈಶ್ವರಪ್ಪ

ಕಾಂಗ್ರೆಸ್ ಪಕ್ಷವು ರಾಜಕೀಯ ಅಧಿಕಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿದೆ. ಆದರೆ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸೋಮವಾರ ಘೋಷಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜಕೀಯ ಅಧಿಕಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿದೆ. ಆದರೆ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸೋಮವಾರ ಘೋಷಿಸಿದ್ದಾರೆ.

ಭಾರತ ವಿಭಜನೆ ಖಂಡಿಸಿ ಸೋಮವಾರ ಸಂಜೆ ಅಶೋಕ ವೃತ್ತದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪಂಜಿನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಜನರು ತಮ್ಮ ಜೀವನದ ಕೆಟ್ಟ ಹಂತವನ್ನು ಎದುರಿಸುತ್ತಿದ್ದಾರೆ. ಅವರಿಗೆ ಪಾಕಿಸ್ತಾನದ ಮುಖ್ಯಸ್ಥನಾಗಿ ನರೇಂದ್ರ ಮೋದಿ ಬೇಕು. ಹಾಗಾಗಿ ಅದು ಭಾರತದ ಭಾಗವಾಗುತ್ತದೆ ಎಂದರು.

ದೇಶದಲ್ಲಿ ದ್ವೇಷ ಇರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ದೂರಿದ ಅವರು, 'ಕಾಂಗ್ರೆಸ್ ದೇಶವನ್ನು ವಿಭಜಿಸಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ದೇಶದ ಜನರ ಕ್ಷಮೆಯಾಚಿಸಬೇಕು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಇರುವುದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!