ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಟ ಉಪೇಂದ್ರಗೆ ಬಿಗ್ ರಿಲೀಫ್: ಹಲಸೂರು ಗೇಟ್ ಪೊಲೀಸ್ ಠಾಣೆ FIR ಗೆ ಹೈಕೋರ್ಟ್ ಮಧ್ಯಂತರ ತಡೆ

ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ಉಪೇಂದ್ರ
Shilpa D
Updated On : 17 Aug 2023, 2:16 pm

ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ - 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೇರಿ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: 'ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ: ದ್ವೇಷದ ಆಟಕ್ಕೆ ಹೈಕೋರ್ಟ್ ತಡೆ'

Advertisement

Advertisement

ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆಯನ್ನೂ ಹಾಕಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement