ಸಿಎಂ ಸಿದ್ದರಾಮಯ್ಯ 
ರಾಜ್ಯ

ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ; ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ.

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.  

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT