ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಕಂಪನಿಯ ಬಸ್ ಹರಿದು ವೃದ್ಧ ಸಾವು

ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.  79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.

ಬೆಂಗಳೂರು: ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. 79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗುರುವಾರ ಮಧ್ಯಾಹ್ನ 12:45 ರ ಸುಮಾರಿಗೆ ಡಾ ಪುನೀತ್ ರಾಜ್‌ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್‌ಮೆಂಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ಕೃಷ್ಣಾ ರೆಡ್ಡಿ ಎಂದು ಗುರುತಿಸಲಾಗಿದ್ದು, ಕದಿರೇನಹಳ್ಳಿ ನಿವಾಸಿ ಎನ್ನಲಾಗಿದೆ.

ಕತ್ರಿಗುಪ್ಪೆಯಲ್ಲಿರುವ ತನ್ನ ಸ್ನೇಹಿತರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT