ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ-ಅತ್ತಿಗೆಯನ್ನು ಬರ್ಬರವಾಗಿ ಕೊಂದ ತಮ್ಮ!

ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ತಿ.ನರಸೀಪುರ ತಾಲೂಕಿನ ನುಗ್ಗಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 55 ವರ್ಷದ ಶಿವಲಿಂಗೇಗೌಡ ಮತ್ತು 47 ವರ್ಷದ ಭಾರತಿ ಎಂದು ತಿಳಿದುಬಂದಿದೆ.

50 ವರ್ಷದ ಹನುಮಂತೇಗೌಡ ಕೊಲೆ ಆರೋಪಿಯಾಗಿದ್ದು ಆಸ್ತಿ ವಿಚಾರಕ್ಕೆ ಪದೇ ಪದೇ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜಮೀನಿನಲ್ಲಿ ಶಿವಲಿಂಗೇಗೌಡ ಮತ್ತು ಪತ್ನಿ ಭಾರತಿ ಕೆಲಸ ಮಾಡುತ್ತಿದ್ದು ಈ ವೇಳೆ ಅಲ್ಲಿಗೆ ಬಂದ ಹನುಮಂತೇಗೌಡ ಶಿವಲಿಂಗೇಗೌಡ, ಅತ್ತಿಗೆ ಭಾರತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video