ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಯಲ್ಲಾಪುರ-ಕೈಗಾ ರಸ್ತೆಯಲ್ಲಿ ಬೃಹತ್ ಹುಲಿ ಪ್ರತ್ಯಕ್ಷ, ವಿಡಿಯೋ ವೈರಲ್

ಕೈಗಾ-ಯಲ್ಲಾಪುರ ರಸ್ತೆಯಲ್ಲಿ ಬುಧವಾರ ಹಗಲು ಹೊತ್ತಿನಲ್ಲಿಯೇ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬೃಹತ್ ಹುಲಿ ಪ್ರತ್ಯಕ್ಷ
Lingaraj Badiger
Updated On : 30 Aug 2023, 8:25 pm

ಕೈಗಾ(ಉತ್ತರ ಕನ್ನಡ): ಕೈಗಾ-ಯಲ್ಲಾಪುರ ರಸ್ತೆಯಲ್ಲಿ ಬುಧವಾರ ಹಗಲು ಹೊತ್ತಿನಲ್ಲಿಯೇ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕೈಗಾ-ಯಲ್ಲಾಪುರ ರಸ್ತೆಯಲ್ಲಿ ಬೃಹತ್ ಹುಲಿಯೊಂದು ಕಾಣಿಸಿಕೊಂಡಿದೆ. ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉದ್ಯೋಗಿಯೊಬ್ಬರಿಗೆ ಈ ಹುಲಿ ಕಾಣಿಸಿಕೊಂಡಿದೆ.

ಇದನ್ನು ಓದಿ: ಹುಲಿ ಘರ್ ವಾಪ್ಸಿ: ನಾಲ್ಕು ರಾಜ್ಯಗಳಲ್ಲಿ ಆಶ್ರಯ ಪಡೆಯಲು ವಿಫಲವಾದ ನಂತರ ಉತ್ತರಾಖಂಡ್ ಗೆ ಮರಳಿದ ವ್ಯಾಘ್ರ

Advertisement

Advertisement

ಎನ್ ಪಿಸಿಎಲ್ ಉದ್ಯೋಗಿ ಕೈಗಾ ಕಡೆಗೆ ಬರುತ್ತಿದ್ದಾಗ ಯಲ್ಲಾಪುರದ ರಸ್ತೆಯಲ್ಲಿ ದೊಡ್ಡ ಹುಲಿ ಎದುರಾಗಿದೆ.
ಈ ವೇಳೆ ಸಹ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಕಾರಿನ ಸಮೀಪದಲ್ಲೇ ಇದ್ದ ಹುಲಿಯ ಕೆಲವು ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ: ಹುಲಿಗಳ ಗಣತಿ ಮಾತ್ರವಲ್ಲ, ಸುಭದ್ರ ಭೂಪ್ರದೇಶ ಕೂಡ ಮುಖ್ಯ: ಪ್ರವೀಣ್ ಭಾರ್ಗವ್ (ಸಂದರ್ಶನ)​

"ನಾವು ಹುಲಿಯನ್ನು ಅಷ್ಟು ಹತ್ತಿರದಿಂದ ನೋಡಿದ್ದೇವೆ ಎಂದು ನಮಗೆ ನಂಬಲಾಗುತ್ತಿಲ್ಲ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೈಗಾ ಪ್ರದೇಶವು ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಒಂದು ಭಾಗವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement