ಸಂಗ್ರಹ ಚಿತ್ರ 
ರಾಜ್ಯ

ದುಬೈಗೆ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ಕೊನೆಗೂ ಬಂಧನ

ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೇರಳ ಮೂಲದ ಮಿಧುನ್ ಚಂದ್ರ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಲು ಇಂಟರ್‌ಪೋಲ್ ನೆರವು ಕೋರಿ ಕರ್ನಾಟಕ ಪೊಲೀಸರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಪತ್ರ ಬರೆದಿದ್ದರು. ಇದರಂತೆ ಮಿಧುನ್ ವಿರುದ್ಧ ಜನವರಿಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.

ಆರೋಪಿ ತನ್ನ ಗೆಳತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಆಕೆಗೆ ವಂಚಿಸಿದ್ದ. ಈ ಸಂಬಂಧ 2020ರಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಡಿ ಆತನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದರು. ಆದರೆ, ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿ, ನಂತರ ನಗರ ತೊರೆದು ದುಬೈಗೆ ಪರಾರಿಯಾಗಿದ್ದ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!