ಸಾಂದರ್ಭಿಕ ಚಿತ್ರ 
ರಾಜ್ಯ

Karntakara Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ

ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. 

ಬೆಂಗಳೂರು: ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. 

ದಕ್ಷಿಣದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವ್ಯಾಪಕ ಮಳೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ಬ್ಯಾಕ್ ಟು ಬ್ಯಾಕ್ ಸರಣಿ ಸೋಲು: ಕೋಚ್ Gautam Gambhir ರೆಕ್ಕೆಪುಕ್ಕ ಕಟ್? BCCI ಮಹತ್ವದ ರೀವ್ಯೂ ಮೀಟಿಂಗ್!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!