ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಚಾಕು ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಅಪ್ರಾಪ್ತರು, ಮೊಬೈಲ್‌ನಲ್ಲಿ ಕೃತ್ಯ ಸೆರೆ

ಚಾಕು ತೋರಿಸಿ ಬೆದರಿಸಿ, 10 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೋ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ವರದಿಯಾಗಿದೆ.

ಕಲಬುರಗಿ: ಚಾಕು ತೋರಿಸಿ ಬೆದರಿಸಿ, 10 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೋ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ವರದಿಯಾಗಿದೆ.

ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಷಕರು ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದ ಕಾರಣ ಬಾಲಕಿ ಸಂಬಂಧಿಕರೊಂದಿಗೆ ವಾಸವಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಶಾಲೆಗೆ ಹೋಗುತ್ತಿದ್ದಾಗ, 14 ಮತ್ತು 16 ವರ್ಷ ವಯಸ್ಸಿನ ಇಬ್ಬರು ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. 

ಬಾಲಕಿಗೆ ಚಾಕುವಿನಿಂದ ಬೆದರಿಸಿ ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಆರೋಪಿ ಬಾಲಕರು ತಮ್ಮ ಮೊಬೈಲ್‌ನಲ್ಲಿ ಈ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾರೆ.

ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್