ಮಾರತ್ತಹಳ್ಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. 
ರಾಜ್ಯ

ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ 3 ಅಂತಸ್ತಿನ ಕಟ್ಟಡ, ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ  ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ.

ಬೆಂಗಳೂರು: ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ  ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ.

ಸೋಮವಾರ ರಾತ್ರಿ 11.45ರ ಸುಮಾರಿಗೆ ಅಗ್ನಿ ಅವಘಡದಲ್ಲಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ರೋಚಕವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿಯ ಕೆನ್ನಲಾಗೆ ಅಕ್ಕಪಕ್ಕದ ಅಂಗಡಿಗಳು, ಎಲೆಕ್ಟ್ರಿಕ್ ಟ್ರ್ಯಾನ್ಸ್ ಫಾರ್ಮರ್, ತೆಂಗಿನ ಮರಕ್ಕೂ ವ್ಯಾಪಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿಗಳು, ಬೆಂಕಿ  ನಂದಿಸಿದರು. ಈ ವೇಳೆ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಮಾರತ್ತಙಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!