ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ದಳಪತಿಗಳಿಂದ ಪ್ರಧಾನಿ ಮೋದಿ ಭೇಟಿ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

ಮೋದಿ ಭೇಟಿ ಮಾಡಿದ ಜೆಡಿಎಸ್ ನಾಯಕರು
Shilpa D
Updated On : 21 Dec 2023, 8:25 pm

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ  ಇಂದು ಮಾಜಿ ಪ್ರಧಾನಿ ಎಚ್.ಡಿ  ದೇವೇಗೌಡ  ಪುತ್ರರಾದ ಎಚ್.ಡಿ  ಕುಮಾರಸ್ವಾಮಿ ಮತ್ತು  ಎಚ್.ಡಿ  ರೇವಣ್ಣ ಅವರ  ಜೊತೆ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಕೊಬ್ಬರಿ ಬೆಳೆಗಾರರ ನೆರವಿಗೆ ಮುಂದಾಗುವಂತೆ ಕೇಂದ್ರ ಸಚಿವರಿಗೆ ಜೆಡಿಎಸ್ ನಿಯೋಗದ ಮನವಿ

Advertisement

Advertisement

ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments