ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬಾಕೆ ಬೆಂಕಿ ಹಚ್ಚಿ ಹತೈಗೈದಿದ್ದಾಳೆ. 

ಬೆಂಗಳೂರು: ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬಾಕೆ ಬೆಂಕಿ ಹಚ್ಚಿ ಹತೈಗೈದಿದ್ದಾಳೆ. 

ಅಂದಹಾಗೆ ಸಂಜಯ್ ಹಾಗೂ ರಾಣಿ ಇಬ್ಬರೂ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ವಿವಾಹವಾಗಿದ್ದರೂ ಸಂಜಯ್ ನನ್ನು ರಾಣಿ ಪ್ರೀತಿ ಮಾಡುತ್ತಿದ್ದಳು. ಇತ್ತೀಚಿಗೆ ಸಂಜಯ್ ನಿಂದ ದೂರವಾಗಲು ಆಕೆ ಬಯಸಿದ್ದಾಳೆ. ಇದರಿಂದ ಹತಾಶೆಗೊಂಡ ಸಂಜಯ್ ಆಕೆಯ ಮನೆಗೆ ಹೋಗಿದ್ದು, ಬೇರೊಬ್ಬನ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾನೆ ಎನ್ನಲಾಗಿದೆ.

ಇದರಿಂದಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಾಗ್ಯುದ್ಧ ನಡೆದಿದ್ದು, ಸಂಜಯ್ ಮೇಲೆ ಪೆಟ್ರೋಲ್ ಸುರಿದ ರಾಣಿ ಬೆಂಕಿ ಹಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT