ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರು ಅಪಘಾತ
Sumana Upadhyaya
Updated On : 28 Dec 2023, 12:42 pm

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (Education minister Madhu Bangarappa)

ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

Advertisement

Advertisement

ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ: ಸಚಿವ ಮಧು ಬಂಗಾರಪ್ಪ

ಈ ಸಂಬಂಧ ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement