ಎಂಜಿ ರಸ್ತೆ 
ರಾಜ್ಯ

ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಎಂಜಿ ರಸ್ತೆಗೆ ಹರಿದುಬಂದ ಜನಸಾಗರ- ವಿಡಿಯೋ

2023ಕ್ಕೆ ವಿದಾಯ ಹೇಳಿ, 2024 ಸ್ವಾಗತಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ನಗರದ ಹೃದಯ ಭಾಗ ಮಹಾತ್ಮ ಗಾಂಧಿ ರಸ್ತೆಗೆ ಜನಸಾಗರವೇ ಹರಿದುಬಂದಿದೆ.

ಬೆಂಗಳೂರು: 2023ಕ್ಕೆ ವಿದಾಯ ಹೇಳಿ, 2024 ಸ್ವಾಗತಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ನಗರದ ಹೃದಯ ಭಾಗ ಮಹಾತ್ಮ ಗಾಂಧಿ ರಸ್ತೆಗೆ ಜನಸಾಗರವೇ ಹರಿದುಬಂದಿದೆ.

ಹೊಸ ವರ್ಷ ಸಂಭ್ರಮಾಚರಣೆಗಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ ಸುತ್ತಮುತ್ತಲಿನ ಕಟ್ಟಡಗಳು, ವಾಣಿಜ್ಯ ಮಳಿಗೆಗಳು ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದ್ದು, ನಗರದ ವಿವಿಧೆಡೆಯಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಕೋವಿಡ್ ಜೆಎನ್-1 ರೂಪಾಂತರಿ ಉಲ್ಬಣದ ನಡುವೆಯೂ ಕಾಲಿಡಲು ಜಾಗವಿಲ್ಲದಂತೆ ಯುವ ಜನತೆ ನೆರೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಮತ್ತೊಂದೆಡೆ ಮೆಟ್ರೋ ರೈಲಿನಲ್ಲಿ 11 ಗಂಟೆ ಸುಮಾರಿನಲ್ಲಿಯೂ ಕಾಲಿಡಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಂಡುಬಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT