ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 20ನೇ ವರ್ಷದ ಸಂಭ್ರಮಾಚರಣೆಯಲ್ಲಿ ಹ್ಯಾಂಗ್ಯೋ ಐಸ್ ಕ್ರೀಮ್ ತನ್ನ ಹೊಸ ಲೋಗೋವನ್ನು ಬಿಡುಗಡೆ ಮಾಡಿತು. 
ರಾಜ್ಯ

ಹ್ಯಾಂಗ್ಯೋ ಐಸ್‌ ಕ್ರೀಂನ ಹೊಸ ಲಾಂಛನ ಬಿಡುಗಡೆ

ಹ್ಯಾಂಗ್ಯೋ ಐಸ್‌ಕ್ರೀಂ ಸಂಸ್ಥೆಯ 20ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಬಿಡದಿಯ ವಂಡರ್‌ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ ರೆಸಾರ್ಟ್‌ ಸಭಾಂಗಣದಲ್ಲಿ ಹ್ಯಾಂಗ್ಯೋತ್ಸವ ಹಾಗೂ ಹೊಸ ಲಾಂಛನ ಬಿಡುಗಡೆ ಸಮಾರಂಭ ಗುರುವಾರ ನಡೆಯಿತು.

ಹುಬ್ಬಳ್ಳಿ/ಬೆಂಗಳೂರು: ಹ್ಯಾಂಗ್ಯೋ ಐಸ್‌ಕ್ರೀಂ ಸಂಸ್ಥೆಯ 20ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಬಿಡದಿಯ ವಂಡರ್‌ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ ರೆಸಾರ್ಟ್‌ ಸಭಾಂಗಣದಲ್ಲಿ ಹ್ಯಾಂಗ್ಯೋತ್ಸವ ಹಾಗೂ ಹೊಸ ಲಾಂಛನ ಬಿಡುಗಡೆ ಸಮಾರಂಭ ಗುರುವಾರ ನಡೆಯಿತು.
    
ಹ್ಯಾಂಗ್ಯೋ ಐಸ್ ಕ್ರೀಮ್ ಕಂಪನಿ ಕಾರ್ಯಕಾರಿ ಅಧ್ಯಕ್ಷ ದಿನೇಶ್ ಆರ್ ಪೈ ಅವರು, ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಹ್ಯಾಂಗ್ಯೊ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಜಿ ಪೈ ಮಾತನಾಡಿ, “ಕಂಪನಿಯ ಕಳೆದ 20 ವರ್ಷಗಳ ಪ್ರಯಾಣದಲ್ಲಿ ಎಂಟು ರಾಜ್ಯಗಳಲ್ಲಿ 25,000ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದಿದ್ದು, ಈ ಮೂಲಕ 90 ಲಕ್ಷ ಲೀಟರ್ ಐಸ್ ಕ್ರೀಮ್ ಅನ್ನು ಪೂರೈಕೆ ಮಾಡಿದ್ದೇವೆ. ಫೆಬ್ರವರಿ 14, 2003 ರಂದು ಮಂಗಳೂರಿನಲ್ಲಿ ಪ್ರಾರಂಭವಾದ ಇದು ಇಂದು ದಕ್ಷಿಣ ಭಾರತದ ಪ್ರಮುಖ ಬ್ರಾಂಡ್‌ಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಸಂಸ್ಥೆಯ 400ಕ್ಕೂ ಹೆಚ್ಚು ನೌಕರರು ಮತ್ತು ವಿತರಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT