ಅಪಘಾತದ ದೃಶ್ಯ 
ರಾಜ್ಯ

ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ!

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.

ಕಾರಿಗೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. 

ಆರು ಜನ ಸ್ನೇಹಿತರು ಕಾರಿನಲ್ಲಿ ದೇವರ ದರ್ಶನಕ್ಕೆಂದು ಕಾರವಾರಕ್ಕೆ ತೆರಳುತ್ತಿದ್ದರು. ಈ ವೇಳೆ ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್‌ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!