ಸಂಗ್ರಹ ಚಿತ್ರ 
ರಾಜ್ಯ

ಡೆಲಿವರಿ ಬಾಯ್ಸ್ ನೆಪದಲ್ಲಿ ಡ್ರಗ್ ಪೆಡ್ಲಿಂಗ್: 11 ಮಂದಿ ಬಂಧನ

ಡೆಲಿವರಿ ಬಾಯ್ಸ್ ನೆಪದಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ 11 ಮಂದಿ ಆರೋಪಿಗಳನ್ನು ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಡೆಲಿವರಿ ಬಾಯ್ಸ್ ನೆಪದಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ 11 ಮಂದಿ ಆರೋಪಿಗಳನ್ನು ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಕಿನ್ಯಾ ಹಾಗೂ ತಾಂಜೇನಿಯಾದ ಟಿಬೇರಿಯಸ್ ನ್ಯಾಕುಂಡಿ, ಕೆರ್ರಿ ಸಾರಾ, ಕೇರಳದ ಸಚಿನ್, ರಾಗೇಶ್, ಸಾಹುಲ್, ಪ್ರಶಾಂತ್, ಸಿದ್ಧಾಂತ್ ಬಂಧಿತರು.

ಆರೋಪಿಗಳು ಮಡಿವಾಳ, ಬಾಣಸವಾಡಿ, ಸುದ್ದಗುಂಟೆಪಾಳ್ಯ, ಕೆಆರ್ ಪುರಂ, ಬಂಡೇಪಾಳ್ಯ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 1 ಕೋಟಿ 35‌ ಲಕ್ಷ ಮೌಲ್ಯದ ಗಾಂಜಾ, 926 ಗ್ರಾಂ ಎಂಡಿಎಂಎ, 50 ಗ್ರಾಂ ಎಂಡಿಎಂಎ ಮಾತ್ರೆಗಳು, 2,109 ಎಲ್‌ಎಸ್‌ಡಿ ಸ್ಟ್ರಿಪ್‌ಗಳು, 83 ಗ್ರಾಂ ಹ್ಯಾಶಿಶ್ ಆಯಿಲ್ ಮತ್ತು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು