ಸಾಂದರ್ಭಿಕ ಚಿತ್ರ 
ರಾಜ್ಯ

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. 

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. 

ನಾಗರಾಜ್ ಹಾಗೂ ಸತೀಶ್ ಎಂಬವರ ಪುತ್ರರಾದ ಇವರು ಮನೆಯ ಹಿಂಭಾಗದಲ್ಲಿರುವ ಕಾವೇರಿ ನದಿ ದಂಡೆ ಮೇಲೆ ಮೀನು ಹಿಡಿಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಾಲಕರು ಅಣ್ಣ, ತಮ್ಮನ ಮಕ್ಕಳಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ನಂತರ ಕುಶಾಲ ನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT