ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT