ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು
ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಎದೆ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.