ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಬಸ್​ ನಿಲ್ದಾಣದಲ್ಲಿ‌ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನೇ ಕದ್ದ ಖತರ್ನಾಕ್ ಗಳು!

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ನಂಬರ್ 2 ಡಿಪೋಗೆ ಸೇರಿದ ಬಸ್ ಇದಾಗಿದೆ.

KA 38 F 971 ನಂಬರ್ ನ ಬಸ್ ಕಳ್ಳತನ ಮಾಡಿದ ಕಳ್ಳರು, ಮಿರಿಯಾಣ ಮಾರ್ಗವಾಗಿ ತಾಂಡೂರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಸ್ಸು ಹುಡುಕಾಟಕ್ಕೆ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಈಗಾಗಲೇ ಎರಡು ಪೊಲೀಸ್ ತಂಡಗಳು ತೆಲಂಗಾಣದ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದೆ. ಸ್ಥಳಕ್ಕೆ ಚಿಂಚೋಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT