ಹೊತ್ತಿ ಉರಿದ ಕಾರು 
ರಾಜ್ಯ

ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿ ಕಾರಿಗೆ ಹಠಾತ್ ಬೆಂಕಿ, ಐವರು ಪಾರು; ವಿಡಿಯೋ

ರಾಜಧಾನಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಶುಕ್ರವಾರ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ರಾತ್ರಿ ಸುಮಾರು 10-05ರ ವೇಳೆಯಲ್ಲಿ ಫೋರ್ಡ್ ಫಿಯೆಸ್ಟ ಕಾರಿಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ರಾತ್ರಿ ಸುಮಾರು 10-05ರ ವೇಳೆಯಲ್ಲಿ ಫೋರ್ಡ್ ಫಿಯೆಸ್ಟ ಕಾರಿಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.

ಕಾರಿನ ಮಾಲೀಕ ಮುಖ್ತಾರ್ ಅಹ್ಮದ್ ಬರ್ತ್ ಡೇ ಪಾರ್ಟಿಗಾಗಿ ಇಬ್ಬರು ಮಕ್ಕಳು ಸೇರಿದಂತೆ 4 ಜನರನ್ನು ಡ್ರಾಪ್ ಮಾಡಿ, ರಸ್ತೆಯಲ್ಲಿ ಪಾರ್ಕಿಂಗ್ ಮಾಡಿದ್ದಾಗ ಹಠಾತ್ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ.

ಕಾರಿನಿಂದ ಹೊಗೆ ಬರಲಾರಂಬಿಸುತ್ತಿದ್ದಂತೆಯೇ ಅದರ ಮೇಲೆ ನೀರು ಹಾಕಿ ಬೆಂಕಿ ನಂದಿಸಲು ಅಹ್ಮದ್ ಪ್ರಯತ್ನಿಸಿದ್ದಾರೆ. ಆದರೆ, ಅದರಿಂದ ಯಾವುದೇ ಪ್ರಯೋಜವಾಗಿಲ್ಲ. ಇಡೀ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT