ದರ್ಗಾ ಗೋಡೆ ಕುಸಿತ 
ರಾಜ್ಯ

ಬೆಂಗಳೂರು: ಅವೆನ್ಯೂ ರಸ್ತೆಯಲ್ಲಿ ದರ್ಗಾ ಕುಸಿತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಅಧಿಕಾರಿಗಳ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿತವಾದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ.

ಬೆಂಗಳೂರು: ಅಧಿಕಾರಿಗಳ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿತವಾದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ವೃತ್ತದ ಅವೆನ್ಯೂ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬಿಬಿಎಂಪಿ ಅಧಿಕಾರಿಗಳು ದರ್ಗಾದ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗೋಡೆ ಕುಸಿತವಾಗಿ ಅದರಡಿಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. 

ಅಂತೆಯೇ ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ಲಕ್ಷ್ಮಣ್ ಬಿ.ನಿಂಬರಗಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT