ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ
ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು 18 ವರ್ಷದ ಸದಾಶಿವ ಬೆಳಗಲಿ, 20 ವರ್ಷದ ಗೋವಿಂದ ಹಾಗೂ 22 ವರ್ಷದ ಹನುಮಂತ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಸಾವನ್ನಪ್ಪಿದ್ದಾರೆ.
ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.