ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಟೋಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವು, ಮಕ್ಕಳು ಸೇರಿದಂತೆ ಮೂವರಿಗೆ ಗಾಯ

ಬೆಂಗಳೂರಿನ ಕೆ.ಆರ್.ಪುರಂನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.

ಶುಕ್ರವಾರ ತಡರಾತ್ರಿ ನಡೆದ ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತರನ್ನು ಫಾಜಿಲಾ ಮತ್ತು ತಸೀನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮತ್ತು ತಸೀನಾ ಅವರ ಪತಿ ಖಲೀದ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ.ಆರ್. ಪುರಂ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video