ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗಿ- ಸಿಎಂ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ  12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ  12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಅಂದು ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ  ಹಿಂದಿರುಗಲಿದ್ದಾರೆ.  ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. 

ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!