ಪುನೀತ್ ರಾಜ್ ಕುಮಾರ್ ಪುತ್ಥಳಿ 
ರಾಜ್ಯ

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

ಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ  ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್‌ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು.

 ಬಳ್ಳಾರಿ: ಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ  ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್‌ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು.

ಕಬ್ಬಿಣ ಹಾಗೂ ಪೈಬರ್ ಮಿಶ್ರಣದಿಂದ ಸುಮಾರು 22 ಲಕ್ಷ ರೂ. ವೆಚ್ಚದಲ್ಲಿ ಈ ಪುತ್ಥಳಿ  ನಿರ್ಮಾಣ ಮಾಡಲಾಗಿದ್ದು, ಅಶ್ವಿನ್ ಪುನೀತ್ ರಾಜ್ ಕುಮಾರ್ ಮತ್ತು ನಟ ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಸಾವಿರಾರು ಅಭಿಮಾನಿಗಳು ಪುನೀತ್ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 

ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಯಿತು. ರಾಜ್ ಕುಟುಂಬಸ್ಥರು ಹಾಗೂ ಪುನೀತ್ ಪುತ್ಥಳಿ ಬಳಿ ಹೋಗುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡಾ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT