ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ ಮತ್ತಿತರರು 
ರಾಜ್ಯ

ರಾಜ್ಯ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯ ನಾಯ್ಕ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯ ನಾಯ್ಕ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ,  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಡಾ.ಮಹೇಶ್ ಜೋಷಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!