'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.
ಹಂಪಿ: ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ಹಂಪಿ ಸರ್ಕಿಟ್ ಶೀಘ್ರದಲ್ಲಿಯೇ ಆರಂಭವಾಗಿ, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಆರಂಭಿಸಲಿದೆ ಎಂದರು.
ಕರ್ನಾಟಕ ಅತಿ ಹೆಚ್ಚು ಐತಿಹಾಸಿಕ ಸ್ಥಳಗಳನ್ನು ಹೊಂದಿರುವ ರಾಜ್ಯವಾಗಿದೆ. ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಆಯವ್ಯಯದಲ್ಲಿ ಉತ್ತರದಲ್ಲಿ ಹಂಪಿ ಸರ್ಕಿಟ್ ಹಾಗೂ ದಕ್ಷಿಣದಲ್ಲಿ ಮೈಸೂರು ಸರ್ಕಿಟ್ ನ್ನು ಘೋಷಿಸಿತ್ತು ಎಂದು ಅವರು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.