ಕೈಲಾಶ್ ಖೇರ್ 
ರಾಜ್ಯ

ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆ

ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್​ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ವಿಜಯನಗರ: ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್​ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ಪ್ರೇಕ್ಷಕರ ಗ್ಯಾಲರಿಯಿಂದ ಕೈಲಾಶ್ ಖೇರ್ ಮೇಲೆ ನೀರಿನ ಬಾಟಲಿ ಎಸೆಯಲಾಗಿದೆ. ಆದರೂ ಇದಕ್ಕೆ ಹಿಂಜರಿಯದ ಗಾಯಕ ಕೈಲಾಶ್ ಅವರು ತಮ್ಮ ಗಾಯನವನ್ನು ಮುಂದುವರೆಸಿದ್ದರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ