ಮುಳುಗಿ ಸಾವು 
ರಾಜ್ಯ

ಮಂಡ್ಯ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಮದ್ದೂರಮ್ಮ ದೇವಾಲಯದ ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ನಡೆದಿದೆ. 

ಮಂಡ್ಯ: ಮದ್ದೂರಮ್ಮ ದೇವಾಲಯದ ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ನಡೆದಿದೆ. 

ಮೃತ ಬಾಲಕರನ್ನು 16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರನ್ನು ಮೇಲಕ್ಕೆತ್ತಿದ್ದಾರೆ.

ತಮ್ಮ ಮಕ್ಕಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!