ರಾಷ್ಟ್ರಪತಿ ದ್ರೌಪದಿ ಮುರ್ಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್...

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಬಳಿಕ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್