ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಬಂದ ರಾಜ್ಯಪಾಲರನ್ನು ಸ್ವಾಗತಿಸಿದ ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ರಾಜ್ಯಪಾಲ ಗೆಹ್ಲೋಟ್

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.

ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT