ಆನೆ ದಾಳಿ 
ರಾಜ್ಯ

ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಚಾಮರಾಜನಗರ ಜಿಲ್ಲೆಯ ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊರಕೆ ಕಡ್ಡಿ ಸಂಗ್ರಹಕ್ಕೆ ಪುತ್ರ ಚಂದ್ರು ಜೊತೆ ಹೋಗಿದ್ದ ಪ್ರಭುಲಿಂಗಸ್ವಾಮಿ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಪ್ರಭುಸ್ವಾಮಿ ತನ್ನ ಪುತ್ರ ಚಂದ್ರುವಿನ ಜೊತೆ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆ ಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ. ಈ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ಅರಣ್ಯ ಇಲಾಖಾ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!