ಬಸವರಾಜ ಬೊಮ್ಮಾಯಿ 
ರಾಜ್ಯ

ತಾತನಾದ ಬಸವರಾಜ ಬೊಮ್ಮಾಯಿ: ಮಾಜಿ ಸಿಎಂ ಮನೆಯಲ್ಲಿ ಸಂಭ್ರಮ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಹೊಸ ಅತಿಥಿಯೊಬ್ಬರ ಆಗಮನವಾಗಿದೆ. ಹೀಗಾಗಿ ಬೊಮ್ಮಾಯಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಹೊಸ ಅತಿಥಿಯೊಬ್ಬರ ಆಗಮನವಾಗಿದೆ. ಹೀಗಾಗಿ ಬೊಮ್ಮಾಯಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ದಂಪತಿಗೆ ಗಂಡು ಮಗು ಜನನವಾಗಿದೆ. ಈ ವಿಚಾರವನ್ನು ಉದ್ಯ ಭರತ್ ಬೊಮ್ಮಾಯಿ ಅವರು ತಮ್ಮ ಟ್ವೀಟ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಫೋಟೋಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಭಿನಂದನೆ ತಿಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮೊಮ್ಮಗನನ್ನು ಕಂಡ ಸಂತಸದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel