ಬಿ.ಎಲ್ ಸಂತೋಷ್ 
ರಾಜ್ಯ

ಚಂದ್ರಯಾನ- ಮಂಗಳಯಾನ ನಡುವಿನ ಅಂತರ ಗೊತ್ತಿಲ್ಲದ, ಎಲ್ಲದರಲ್ಲೂ ಕಹಿ ಹರಡುವ ದೊಡ್ಡವರು!

ಇಡೀ ದೇಶವೇ ಚಂದ್ರಯಾನ ಆರಂಭದ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಕೆಲವು ಚಿಂತಕರು ವ್ಯಕ್ತಪಡಿಸಿರುವ ಅಭಿಪ್ರಾಯ ಭಾರಿ ಚರ್ಚೆಗೆ ಕಾರಣವಾಗಿದೆ. ಅವರು ಚಂದ್ರಯಾನದ ಸಾಹಸವನ್ನು ಅಭಿನಂದಿಸಿದ್ದಾರೆ.

ಬೆಂಗಳೂರು: ಇಡೀ ದೇಶವೇ ಚಂದ್ರಯಾನ ಆರಂಭದ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಕೆಲವು ಚಿಂತಕರು ವ್ಯಕ್ತಪಡಿಸಿರುವ ಅಭಿಪ್ರಾಯ ಭಾರಿ ಚರ್ಚೆಗೆ ಕಾರಣವಾಗಿದೆ. ಅವರು ಚಂದ್ರಯಾನದ ಸಾಹಸವನ್ನು ಅಭಿನಂದಿಸಿದ್ದಾರೆ.

ಆದರೆ, ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ ನಿಲುವನ್ನು ಆಕ್ಷೇಪಿಸಿದ್ದಾರೆ. ಆದರೆ, ಇದನ್ನು ಆಕ್ಷೇಪಿಸುವ ಖಂಡನಾ ಹೇಳಿಕೆಯಲ್ಲಿ ಎಡವಟ್ಟು ಮಾಡಿದ್ದಾರೆ. ಚಂದ್ರಯಾನ ಎಂದು ಹೇಳುವ ಬದಲು ಮಂಗಳಯಾನ ಎಂದಿದ್ದಾರೆ. ಈ ಎಡವಟ್ಟನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್‌. ಸಂತೋಷ್‌ ಅವರು ಕೂಡಾ ಈ ಎಡವಟ್ಟನ್ನು ಗೇಲಿ ಮಾಡಿದ್ದಾರೆ. ಚಂದ್ರಯಾನಕ್ಕೂ ಮಂಗಳಯಾನಕ್ಕೂ ಇವರಿಗೆ ವ್ಯತ್ಯಾಸ ಗೊತ್ತಿಲ್ಲವೇ ಎಂದು ಕೇಳಿದ್ದಾರೆ.

ಎಡಪಂಥೀಯ ಚಿಂತಕರ ಈ ಅಭಿಪ್ರಾಯವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಗೇಲಿ ಮಾಡಿದ್ದಾರೆ. ಚಂದ್ರಯಾನ- ಮಂಗಳಯಾನದ ನಡುವಿನ ಅಂತರ ಗೊತ್ತಿಲ್ಲದ, ಎಲ್ಲದರ ಬಗ್ಗೆಯೂ ಅಭಿಪ್ರಾಯ ಹೊಂದಿರುವ, ಎಲ್ಲದರಲ್ಲೂ ಕಹಿ ಹರಡುವ ದೊಡ್ಡವರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT