ನಿರ್ಮಲಾ ಸೀತಾರಾಮನ್ 
ರಾಜ್ಯ

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಮಂಗಳೂರು: ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಶ್ರೀಕೃಷ್ಣನ ದರ್ಶನದ ನಂತರ ಸಚಿವರು ಅದಮಾರು ಮಠಕ್ಕೆ ಭೇಟಿ ನೀಡಿ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಿಯ ತೀರ್ಥರೊಂದಿಗೆ ಚರ್ಚೆ ನಡೆಸಿದರು.

ಇಂದು ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?