ಸಾಂದರ್ಭಿಕ ಚಿತ್ರ 
ರಾಜ್ಯ

ಡೆಂಟಲ್, ವೈದ್ಯಕೀಯ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ ಕೆಇಎ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023-24ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023-24ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಎಂಬಿಬಿಎಸ್, ಬಿಡಿಎಸ್, ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಪದವಿ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಜುಲೈ 21 ರಂದು ರಾತ್ರಿ 11.59 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

UG NEET 2023 ರಲ್ಲಿ ನಿಗದಿತ ಕನಿಷ್ಠ ಸ್ಕೋರ್‌ಗಿಂತ ಹೆಚ್ಚು ಅಥವಾ ಸಮಾನವಾದ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಮತ್ತು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!