ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ

ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ತುಮಕೂರು: ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ಹೇಮಲತಾ ಎಂಬ ಆರೋಪಿಯು ಶುಕ್ರವಾರ ತನ್ನ ಮಗಳು ತನ್ವಿತಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಹೇಮಲತಾಳಿಂದ ಮಗುವನ್ನು ಕಿತ್ತುಕೊಂಡಿದ್ದಾರೆ. ಆದರೆ ತನ್ವಿತಾ ಸಾವನ್ನಪ್ಪಿದ್ದಳು.

ಮಾಹಿತಿ ಪಡೆದ ಪೊಲೀಸರು ಹೇಮಲತಾ ಅವರನ್ನು ಬಂಧಿಸಿದ್ದಾರೆ. ಹೇಮಲತಾ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಮಾನಸಿಕ ಅಸ್ವಸ್ಥೆಯನ್ನು ಮಗುವಿನೊಂದಿಗೆ ಏಕಾಂಗಿಯಾಗಿರಲು ಬಿಡಲಾಗಿತ್ತೆ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT