ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ಚಿತ್ರ 
ರಾಜ್ಯ

ಕಲಬುರಗಿ: ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ಸಾವು

ಓವರ್‌ಹೆಡ್ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.

ಕಲಬುರಗಿ: ಓವರ್‌ಹೆಡ್ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.

ಆಟವಾಡಲು ಹೋಗಿದ್ದ ಮುೂವರು ಮಕ್ಕಳು ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರು ಬಾಲಕರು ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಭಾನುವಾರ ಬೆಳಿಗ್ಗೆ ತಿಳಿದುಬಂದಿತು ಎಂದು ಬಿಜೆಪಿ ಮುಖಂಡ ಚಂದು ಪಾಟೀಲ್ ತಿಳಿಸಿದ್ದಾರೆ. 

ಕಳೆದ ವರ್ಷದಿಂದ ಆರಂಭಗೊಂಡಿದ್ದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಕೆಲ ಸಮಸ್ಯೆಗಳಿಂದ ಆರು ತಿಂಗಳಿಂದ ಸ್ಥಗಿತಗೊಂಡಿತ್ತು. ಇದರ ಸುತ್ತ ಕಾಮಗಾರಿ ನಡೆಸುತ್ತಿರುವ ಸಂಸ್ಥೆ ಯಾವುದೇ ಬೇಲಿ ನಿರ್ಮಿಸದಿರುವುದು ಮಕ್ಕಳ ಸಾವಿಗೆ ಕಾರಣವಾಗಿದೆ. ಕಂಪನಿಯ ನಿರ್ಲಕ್ಷ್ಯದಿಂದ ನಾವು ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದೇವೆ ಎಂದು ಅವರು ಹೇಳಿದರು.

ಓವರ್ ಹೆಡ್ ವಾಟರ್ ಟ್ಯಾಂಕ್ ನಿರ್ಮಾಣಕ್ಕಾಗಿ ಕಾಮಗಾರಿಯನ್ನು ಕಳೆದ ಒಂದು ವರ್ಷದಿಂದ ಮಾಡುತ್ತಿದ್ದು, ಅದಕ್ಕಾಗಿ ಗುಂಡಿಯನ್ನು ನಿರ್ಮಾಣ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT