ಆತ್ಮಹತ್ಯೆ ಯತ್ನ 
ರಾಜ್ಯ

ಚಿಕ್ಕಮಗಳೂರು: ಕೊಪ್ಪ ಸರ್ಕಾರಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಸರ್ಕಾರಿ ಹಾಸ್ಟೆಲ್‌ನಲ್ಲಿ ಗುರುವಾರ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಸರ್ಕಾರಿ ಹಾಸ್ಟೆಲ್‌ನಲ್ಲಿ ಗುರುವಾರ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಪೊಲೀಸರ ಪ್ರಕಾರ, ಕೊಪ್ಪ ತಾಲೂಕಿನ ನರವೆ ಗ್ರಾಮದ ನಿವಾಸಿ 14 ವರ್ಷದ ಅಮೂಲ್ಯ ಎಂಬ ವಿದ್ಯಾರ್ಥಿನಿ, ಸರ್ಕಾರಿ ಮೊರಾರ್ಜಿ ಶಾಲೆಯ ಹಾಸ್ಟೆಲ್‌ನ ವಾಶ್ ರೂಂ ಬಾಗಿಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಮೃತ ಒಂಬತ್ತನೇ ತರಗತಿ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಮೂಲ್ಯ ಅವರ ಹಾಸ್ಟೆಲ್ ಮೇಟ್‌ಗಳು ಮತ್ತು ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!