ಸಿಎಂ ಸಿದ್ದರಾಮಯ್ಯ 
ರಾಜ್ಯ

ಎಸ್ ಸಿಪಿ/ಟಿಎಸ್ ಪಿ ನಿಧಿಗಳ ಬಳಕೆ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಸಚಿವರುಗಳೊಂದಿಗೆ ಸಿಎಂ ಸಭೆ

ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಬೆಂಗಳೂರು: ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ನಿಧಿಯ ಬಳಕೆಯನ್ನು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (Planning, Allocation and Utilisation of Financial Resources) ಕಾಯಿದೆ 2013 ರ ಸೆಕ್ಷನ್ 7 (ಡಿ) ನ್ನು ತೆಗೆದುಹಾಕುವುದಾಗಿ ಸಿಎಂ ತಮ್ಮ ಬಜೆಟ್‌ನಲ್ಲಿ ಭರವಸೆ ನೀಡಿದ್ದರು. ಪ್ರತ್ಯೇಕವಾಗಿ ಸಮುದಾಯಗಳಿಗೆ ಮತ್ತು ಇತರ ಅಭಿವೃದ್ಧಿ ಕಾರ್ಯಗಳಿಗೆ ನೀಡುವುದಿಲ್ಲ. 

ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ನಡೆಯಲಿರುವ ಸಭೆಗೆ ಹಾಜರಾಗದಿರುವ ಕಾರಣ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚೆನ್ನೈಗೆ ಐಫೋನ್ ತಯಾರಿಕಾ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!