ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥ

ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ  ನಡೆದಿದೆ. 

ಕಲಬುರಗಿ: ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ  ನಡೆದಿದೆ. 

ಅಸ್ವಸ್ಥರು ವಿಜಯಪುರ ಜಿಲ್ಲೆಯ ಚಡಚಣದ ಡೋಣಿ ನಿವಾಸಿಗಳು ಎಂದು ತಿಳಿದುಬಂದಿದೆ. ಡೋಣಿ ನಿವಾಸಿಗಳು  ನಿನ್ನೆ ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು ಬಂದಿದ್ದರು. ಊಟ ಸೇವಿಸಿದ್ದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಿಗೆ ಆಳಂದ‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?