ಕೆಎಸ್ಆರ್ಟಿಸಿ 
ರಾಜ್ಯ

ಮಂಡ್ಯ: KSRTC ಬಸ್​​ನಲ್ಲಿ ಕಿರುಕುಳ, ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

KSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಡ್ಯ: KSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಡ್ಯದಿಂದ ಪಾಂಡವಪುರಕ್ಕೆ ತೆರಳುವ ಬಸ್​ನಲ್ಲಿ ಯುವತಿ ಒಬ್ಬಳೆ ಕುಳಿತಿದ್ದಳು. ಇದನ್ನು ಗಮನಿಸಿದ ಯುವಕ ಹಿಂದಿನ ಸೀಟಿನಿಂದ ಕೀಟಲೆ ಕೊಡಲು ಶುರು ಮಾಡಿದ್ದನು. ಇದರಿಂದ ಕೋಪಗೊಂಡ ಯುವತಿ ಕುಚೇಷ್ಟೆ ಮಾಡುತ್ತಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಯುವಕನ ಟೀ ಶರ್ಟ್ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ. ಇನ್ನು ಯುವತಿ ಯುವಕನಿಗೆ ಥಳಿಸಿರುವ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ಕೈಯಲ್ಲಿ ಏಟು ತಿಂದ ಯುವಕ ಬಸ್​​​ನಿಂದ ಇಳಿದು ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್