ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಕೆರೆಯಲ್ಲಿ ಮುಳುಗಿ ಇಬ್ಬರ ಸಾವು

ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.  ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ ಸಹೋದರನ ಮಗ‌ ಮೃತ ಪಟ್ಟಿದ್ದಾರೆ.

ರಾಯಚೂರು: ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ ಸಹೋದರನ ಮಗ‌ ಮೃತ ಪಟ್ಟಿದ್ದಾರೆ.

ತಾಲೂಕಿನ ಕೊರ್ತಕುಂದಾ ಕೆರೆಯಲ್ಲಿ ದುರಂತ  ನಡೆದಿದೆ. ಸಲೀಂ ಹುಸೇನ್​​ಸಾಬ್(32), ಯಾಸೀನ್ ರಫೀ(13) ಮೃತ ದುರ್ದೈವಿಗಳು. ನಿನ್ನೆ ಸಂಜೆ ಮೃತ ಬಾಲಕ ನರೇಗಾ ಕೆಲಸಕ್ಕೆ ಚಿಕ್ಕಪ್ಪನ ಜೊತೆಯಲ್ಲಿ ಹೋಗಿದ್ದ.

ಈ ವೇಳೆ ಕುಡಿಯಲು ಕೆರೆಯಿಂದ ನೀರು ತುಂಬಿಕೊಂಡು ಬರಲು ಬಂದ ಬಾಲಕ ಯಾಸೀನ್ ರಫೀ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದಾನೆ. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆ ಹೋಗಿದ್ದ ಚಿಕ್ಕಪ್ಪ ಸಲೀಂ ಈಜು ಬಾರದ ಹಿನ್ನೆಲೆ ಇಬ್ಬರೂ ಮೃತಪಟ್ಟಿದ್ದಾರೆ. ಯಾಪಲದಿನ್ನಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT