BELನಲ್ಲಿ ಉದ್ಯೋಗ 
ರಾಜ್ಯ

Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳು ಖಾಲಿ

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 2 ಪ್ರಾಜೆಕ್ಟ್​ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಇಂತಿದೆ.

ಹುದ್ದೆ ಹೆಸರು-ಪ್ರಾಜೆಕ್ಟ್​ ಎಂಜಿನಿಯರ್
ಖಾಲಿ ಇರುವ ಒಟ್ಟು ಹುದ್ದೆ-2
ವಿದ್ಯಾರ್ಹತೆ- ಬಿಇ/ಬಿ.ಟೆಕ್
ವೇತನ- ಮಾಸಿಕ 40, 000 ದಿಂದ 50, 000 ರೂ
ಉದ್ಯೋಗದ ಸ್ಥಳ - ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ - ಜೂನ್ 15, 2023

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 1, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 400 ರೂ.
ಪಾವತಿಸುವ ಬಗೆ- ಆನ್​ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸೀನಿಯರ್ ಡೆಪ್ಯುಟಿ ಜನರಲ್ ಮ್ಯಾನೇಜರ್ (HR/ಮಿಲಿಟರಿ ಕಮ್ಯುನಿಕೇಷನ್ಸ್ & MR)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು - 560013

ಹೆಚ್ಚಿನ ವಿವರಗಳು (ಅಧಿಸೂಚನೆ)
https://bityl.co/J3jK

ಇತರೆ ಮಾಹಿತಿಗಾಗಿ
https://bityl.co/J3jL

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT