ಪ್ರವಾಸಿಗನನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ 
ರಾಜ್ಯ

ಕಾಡಾನೆಯ ಫೋಟೋ-ವಿಡಿಯೊ ತೆಗೆಯಲೆಂದು ಹೋದ ಪ್ರವಾಸಿಗನಿಗೆ ಏನಾಯ್ತು ನೋಡಿ....

ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಚಾಮರಾಜನಗರ: ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ.

ಪ್ರವಾಸಿಗರೊಬ್ಬರು ಕ್ಯಾಮರಾ ಹಿಡಿದುಕೊಂಡು ಆನೆಯ ಫೋಟೋ ವಿಡಿಯೊ ತೆಗೆಯಲೆಂದು ಕಾಡಿನೊಳಗೆ ಪ್ರವೇಶಿಸಿದ್ದಾರೆ. ಆಗ ಕಾಡಾನೆ ಸಿಟ್ಟಿನಿಂದ ಅಟ್ಟಿಸಿಕೊಂಡು ಬಂದಿದ್ದು ಪ್ರವಾಸಿಗ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ. 

ಅರಣ್ಯ ಇಲಾಖೆ ಈ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟ್ರಂಪ್ ಸುಂಕಾಸ್ತ್ರಕ್ಕೆ ಸೆಡ್ಡು: ಇಂದು ಚೀನಾ ಅಧ್ಯಕ್ಷ ಕ್ಸಿ ಜೊತೆಗೆ ಪ್ರಧಾನಿ ಮೋದಿಯ ಮಹತ್ವದ ಭೇಟಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

Israeli Strike: ಯೆಮೆನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ, ಇರಾನ್ ಬೆಂಬಲಿತ ಹೌತಿ ಪ್ರಧಾನಿ, ಹಲವು ಸಚಿವರ ಹತ್ಯೆ!

ಸಾಮರಸ್ಯದ ಸಂದೇಶ ಸಾರಿದ ಗಣೇಶ: ಮುಸ್ಲಿಂ ಯುವಕರಿಂದ ಹಬ್ಬ ಆಚರಣೆ; ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪನೆ

SCROLL FOR NEXT