ಕೆಎಸ್ ಆರ್ ಟಿಸಿ ಬಸ್ ಗಳು 
ರಾಜ್ಯ

ಶಕ್ತಿ ಯೋಜನೆ: ನಿನ್ನೆ ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ

ರಾಜ್ಯ  ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ...

ಬೆಂಗಳೂರು: ರಾಜ್ಯ  ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ.

ನಿನ್ನೆ ಮಧ್ಯಾಹ್ನ 1ರಿಂದ ರಾತ್ರಿ 12ರವರೆಗೆ ಒಟ್ಟು 5.71 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಈ ಪೈಕಿ ಬಿಎಂಟಿಸಿ ಬಸ್​ನಲ್ಲಿ ಒಟ್ಟು 2,01,215, ವಾಯವ್ಯ ಸಾರಿಗೆ ಬಸ್​ನಲ್ಲಿ 1,22,354, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623, ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಯಾಣದ ಟಿಕೆಟ್​​ ವೆಚ್ಚ 1,40,22,878 ರೂ. ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಧರ್ಮಾಚರಣೆ ಹಕ್ಕಿಗೂ ನಿರ್ದಿಷ್ಟ ಸ್ಥಳಕ್ಕೂ ಸಂಬಂಧವಿಲ್ಲ: ಮಹಾಕಾಲ ದೇವಾಲಯಕ್ಕಾಗಿ ಮಸೀದಿ ಧ್ವಂಸ ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ

SCROLL FOR NEXT