ಡಿಜಿಪಿ ಅಲೋಕ್ ಮೋಹನ್ 
ರಾಜ್ಯ

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಉನ್ನತಾಧಿಕಾರಿಗಳ ಫೋನ್ ನಂಬರ್ ವುಳ್ಳ ಬೋರ್ಡ್ ಹಾಕಲು ಡಿಜಿಪಿ ಆದೇಶ

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಇದರಿಂದ  ದೂರುಗಳನ್ನು ಪೊಲೀಸರು ಗಮನಿಸದಿದ್ದರೆ  ಸಾರ್ವಜನಿಕರು ಉನ್ನತಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಜಿಪಿ ಆದೇಶದಲ್ಲಿ ತಿಳಿಸಿದ್ದಾರೆ. 

ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಒಪಿ, ಡಿಸಿಪಿ ಮತ್ತು ಎಸಿಪಿ ಮತ್ತು ಜಿಲ್ಲಾ ಮಟ್ಟದಲ್ಲಿ ಎಸ್ ಪಿ, ಹೆಚ್ಚುವರಿ ಎಸ್ಪಿ ಮತ್ತು ಡಿವೈಸ್ಪಿ ಸಂಪರ್ಕಿಸಲು  ಅನುಕೂಲವಾಗುವಂತೆ ಅವರ ಮೊಬೈಲ್ ನಂಬರ್ ವುಳ್ಳ  ನಾಮಫಲಕವನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಹಾಕುವಂತೆ ಅವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಲು..' 'ವಿಡಿಯೋ ಕೋರ್ಟ್ ಗೆ ಕೊಟ್ಟಿದ್ದೆ'; ಐಶ್ವರ್ಯಾ ರೈ ಬಗ್ಗೆ ಲಾಲು ಪುತ್ರ ಸ್ಫೋಟಕ ಹೇಳಿಕೆ-Video

ಮತಗಳ್ಳತನದ ಆರೋಪದ ಬಗ್ಗೆ ಮೌನಕ್ಕೆ ಯಾಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!